ಬಿಗ್ ಬಾಸ್‌ನ ಮಾಜಿ ಸ್ಪರ್ಧಿ ಚಂದನ್ ಶೆಟ್ಟಿ (Chandan Shetty) ಪತ್ನಿ ನಿವೇದಿತಾ ಗೌಡ (Niveditha Gowda)  ಮತ್ತೆ ಸುದ್ದಿಯಲ್ಲಿದ್ದಾರೆ. ಚಂದನ್ ಶೆಟ್ಟಿನ ಬಿಟ್ಟು ಏಂಕಾಗಿಯಾಗಿ ಬಾಲಿಗೆ(Bali) ನಿವೇದಿತಾ ಗೌಡ ಹಾರಿದ್ದಾರೆ. ಪ್ರವಾಸಿಗರ ಸ್ಪರ್ಗ ಎಂದೇ ಕರೆಯಲಾಗುವ ಇಂಡೋನೇಷ್ಯಾ ದೇಶದ ಬಾಲಿಯಲ್ಲಿ ನಿವೇದಿತಾ ಎಂಜಾಯ್ ಮಾಡ್ತಿದ್ದಾರೆ. ಈ ಕುರಿತ ಫೋಟೋ, ವೀಡಿಯೋವನ್ನ ನಟಿ ಹಂಚಿಕೊಂಡಿದ್ದಾರೆ.  A post shared by Niveditha Gowda ???? (@niveditha__gowda)ಕಿರುತೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ನಿವೇದಿತಾ ಗೌಡ ಬಳಿಕ ನಟನೆ, ಮಾಡೆಲಿಂಗ್, ಮದುವೆ, ಸಂಸಾರ ಅಂತಾ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ತಮ್ಮ ಎಲ್ಲಾ ಕೆಲಸಕ್ಕೂ ಬ್ರೇಕ್ ಹಾಕಿ, ಬಾಲಿಯಲ್ಲಿ ನಟಿ ಕಾಲ ಕಳೆಯುತ್ತಿದ್ದಾರೆ. ಪತಿ ಚಂದನ್‌ನ ಬಿಟ್ಟು ಸೋಲೋ ಟ್ರಿಪ್‌ನ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಟ್ರಿಪ್ ಫೋಟೋ, ವೀಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತಿದೆ.  A post shared by Niveditha Gowda ???? (@niveditha__gowda)ಬಾಲಿಗೆ ತಾವು ಸೋಲೋ ಟ್ರಿಪ್ ಹೊರಟಿರುವುದಾಗಿ ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಸದ್ಯ ತಮ್ಮ ಸೋಲೋ ಟ್ರಿಪ್‌ನ್ನ ನಿವೇದಿತಾ ಸಖತ್ ಆಗಿ ಏಂಜಾಯ್ ಮಾಡ್ತಿದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ರೀತಿಯಲ್ಲಿಯೇ ಕೈ ಸನ್ನೆ ಮಾಡಿ ರಿಷಬ್ ತಿರುಗೇಟು  A post shared by Niveditha Gowda ???? (@niveditha__gowda)ಇನ್ನೂ ಸದ್ಯದಲ್ಲೇ ನಿವೇದಿತಾ ಗೌಡ, ನಾಯಕಿಯಾಗಿ ಬೆಳ್ಳಿಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ತೆರೆಮರೆಯಲ್ಲಿ ಅದಕ್ಕಾಗಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ.
Sign in to your account
Username or Email Address


Password

 Remember Me


