ಕರ್ನಾಟಕದ ಕರಾವಳಿ ಭಾಗ ಮತ್ತು ಪಶ್ಚಿಮಘಟ್ಟ ಭಾಗಗಳಲ್ಲಿ ಗಾಳಿ ಬೀಸುತ್ತಿರುವ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ ಎರಡು ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಆ.7ರವರೆಗೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 27-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 28-21ಮಂಡ್ಯ: 29-21
ಮಡಿಕೇರಿ: 22-17
ರಾಮನಗರ: 28-21
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-20ಕೋಲಾರ: 29-21
ತುಮಕೂರು: 27-21
ಉಡುಪಿ: 27-24
ಕಾರವಾರ: 27-24
ಚಿಕ್ಕಮಗಳೂರು: 24-18
ದಾವಣಗೆರೆ: 28-21ಹುಬ್ಬಳ್ಳಿ: 27-21
ಚಿತ್ರದುರ್ಗ: 27-21
ಹಾವೇರಿ: 28-22
ಬಳ್ಳಾರಿ: 31-23
ಗದಗ: 28-21
ಕೊಪ್ಪಳ: 29-22ರಾಯಚೂರು: 31-24
ಯಾದಗಿರಿ: 31-24
ವಿಜಯಪುರ: 29-22
ಬೀದರ್: 27-22
ಕಲಬುರಗಿ: 30-23
ಬಾಗಲಕೋಟೆ: 29-22






 Advertisement 




Sign in to your account
Username or Email Address


Password

 Remember Me


