ಬಿಗ್ ಬಾಸ್‌ನ(Bigg Boss) ಮಾಜಿ ಸ್ಪರ್ಧಿ, ಚಂದನ್ ಶೆಟ್ಟಿ (Chandan Shetty) ಪತ್ನಿ ನಿವೇದಿತಾ ಗೌಡ (Niveditha Gowda) ಮತ್ತೆ ಸುದ್ದಿಯಲ್ಲಿದ್ದಾರೆ. ಚಂದನ್ ಶೆಟ್ಟಿನ ಬಿಟ್ಟು ಒಂಟಿಯಾಗಿ ಬಾಲಿಗೆ ನಿವೇದಿತಾ ಗೌಡ ಹಾರಿದ್ದಾರೆ.ಕಿರುತೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ನಿವೇದಿತಾ ಗೌಡ ಬಳಿಕ ನಟನೆ, ಮಾಡೆಲಿಂಗ್, ಮದುವೆ, ಸಂಸಾರ ಅಂತಾ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ತಮ್ಮ ಎಲ್ಲಾ ಕೆಲಸಕ್ಕೂ ಬ್ರೇಕ್ ಹಾಕಿ, ಬಾಲಿಗೆ ಹಾರಿದ್ದಾರೆ. ಪತಿ ಚಂದನ್‌ನ ಬಿಟ್ಟು ಸೋಲೋ ಟ್ರಿಪ್ ಹೊರಟಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ದೀಪಿಕಾ ದಾಸ್ ವೈಲ್ಡ್ ಕಾರ್ಡ್ ಎಂಟ್ರಿಬಾಲಿಗೆ ತಾವು ಸೋಲೋ ಟ್ರಿಪ್ ಹೊರಟಿರುವುದಾಗಿ ಹೇಳಿದ ಬೆನ್ನಲ್ಲೇ ಫ್ಯಾನ್ಸ್, ಚಂದನ್ ಎಲ್ಲಿ ಅಂತಾ ಕೇಳ್ತಿದ್ದಾರೆ. ಸದ್ಯ ತಮ್ಮ ಸೋಲೋ ಟ್ರಿಪ್‌ನ್ನ ನಿವೇದಿತಾ ಸಖತ್ ಆಗಿ ಏಂಜಾಯ್ ಮಾಡ್ತಿದ್ದಾರೆ.ಇನ್ನೂ ಸದ್ಯದಲ್ಲೇ ನಿವೇದಿತಾ ಗೌಡ, ನಾಯಕಿಯಾಗಿ ಬೆಳ್ಳಿಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ತೆರೆಮರೆಯಲ್ಲಿ ಅದಕ್ಕಾಗಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ.
Sign in to your account
Username or Email Address


Password

 Remember Me


