ಧಾರವಾಡ: ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ (Dattatreya Ramachandra Bendre) ಯವರ ಸೊಸೆ ನಿಧನರಾಗಿದ್ದಾರೆ.ವಯೋ ಸಹಜ ಕಾಯಿಲೆಯಿಂದ ನಿಧನರಾದ ಪದ್ಮಾ ಪಾಂಡುರಂಗ ಬೇಂದ್ರೆ (Padma Pandurang Bendre) (90)ಯವರು ಧಾರವಾಡ ಸಾಧನಕೇರಿಯ ದ.ರಾ ಬೇಂದ್ರೆ ಮನೆಯಲ್ಲಿ ಮೃತಪಟ್ಟಿದ್ದಾರೆ.ಪದ್ಮಾ ಬೇಂದ್ರೆ ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಮತ್ತು ಅಪಾರ ಬಂಧು ಬಳಗ ಅಗಲಿದ್ದಾರೆ. ಇದನ್ನೂ ಓದಿ: ನಾಡ ದೇವಿಯ ಭಾವಚಿತ್ರ ಗೊಂದಲಕ್ಕೆ ತೆರೆ ಎಳೆದ ಸರ್ಕಾರಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಧಾರವಾಡ ಹೊಸ ಯಲ್ಲಾಪೂರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಸದಸ್ಯರು ತೀರ್ಮಾನಿಸಿದ್ದಾರೆ.
Sign in to your account
Username or Email Address


Password

 Remember Me


