ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಬಿಎಂಟಿಸಿ (BMTC) ಗೆ ಮತ್ತೊಂದು ಬಲಿಯಾಗಿದೆ.ಬನಶಂಕರಿ ದೇವಾಲಯದ ಬಳಿ ಬಿಎಂಟಿಸಿ ಹರಿದು ಶರವಣ (37) ಸಾವನ್ನಪ್ಪಿದ್ದಾರೆ. ಓವರ್ ಟೇಕ್ ವೇಳೆ ಬೈಕ್ (Bike) ಸವಾರ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಿಎಂಟಿಸಿ ಬಸ್‍ಗೆ ಸಿಲುಕಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಖರೀದಿಸಿದ ಆರೇ ತಿಂಗಳಲ್ಲಿ ವಾಹನ ರಿಪೇರಿ- ಹಳೆ ಇಂಜಿನ್‍ಗೆ ಹೊಸ ಬಾಡಿ ಹಾಕಿರುವ ಆರೋಪಈ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sign in to your account
Username or Email Address


Password

 Remember Me


