ಬೆಂಗಳೂರು: ವಿದ್ಯುತ್ ಬಿಲ್(Electricity Bill) ಕಟ್ಟಲು ವಿಳಂಬ ಮಾಡುವವರಿಗೆ ಬೆಸ್ಕಾಂ(BESCOM) ಶಾಕ್‌ ನೀಡಲು ಮುಂದಾಗಿದೆ.ಇನ್ಮುಂದೆ ವಿದ್ಯುತ್ ಬಿಲ್ ಕಟ್ಟದೇ ಇದ್ದರೆ ಫ್ಯೂಸ್ ಕಿತ್ತುಕೊಂಡು ಹೋಗುವುದಿಲ್ಲ. ಬದಲಾಗಿ ಸಂಪರ್ಕವೇ ಕಡಿತ ಮಾಡಲು ಮುಂದಾಗಿದೆ. ಇದನ್ನೂ ಓದಿ: ಹೌದು, ಸಿನಿಮಾ ರಂಗದಿಂದ ನನ್ನನ್ನು ದೂರಿಡಲಾಗುತ್ತಿದೆ: ಪ್ರಕಾಶ್ ರೈ
ಮೂರು ತಿಂಗಳು ವಿದ್ಯುತ್ ಬಿಲ್ ‌ಬಾಕಿ ಉಳಿಸಿಕೊಂಡರೆ ಕಠಿಣ ಕ್ರಮಕ್ಕೆ ಮುಂದಾಗಿದ್ದು ಮನೆಯ ‌ವಿದ್ಯುತ್ ಸಂಪರ್ಕದ ಒಪ್ಪಂದವೇ ರದ್ದಾಗಲಿದೆ. ಇದನ್ನೂ ಓದಿ: ಭಾರೀ ಸಾಲದ ಸುಳಿಯಲ್ಲಿ KPTCL, ವಿದ್ಯುತ್‌ ಕಂಪನಿಗಳು: ಯಾವ ಕಂಪನಿಯದ್ದು ಎಷ್ಟು ಸಾಲ?ಒಮ್ಮೆ ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಂಡರೆ ಪುನಃ ಅರ್ಜಿ ಸಲ್ಲಿಸಿ ಹೊಸ ಕನೆಕ್ಷನ್ ತೆಗೆದುಕೊಳ್ಳಲೇಬೇಕಾಗುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲು ಬೆಸ್ಕಾಂ ನೂತನ ಶಿಕ್ಷೆಯ ಪ್ರಯೋಗಕ್ಕೆ ಮುಂದಾಗಿದೆ.
Sign in to your account
Username or Email Address


Password

 Remember Me


