ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ.ರಾಜ್ಯದ 4 ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದರೇ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದೆ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದು, ಭಾರೀ ಮಳೆ ಬೀಳಲಿದೆ. ಉತ್ತರ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಜಾರಿ ಮಾಡಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 27-24
ಶಿವಮೊಗ್ಗ: 25-21
ಬೆಳಗಾವಿ: 23-21
ಮೈಸೂರು: 27-21ಮಂಡ್ಯ: 28-21
ಮಡಿಕೇರಿ: 19-17
ರಾಮನಗರ: 28-21
ಹಾಸನ: 23-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 27-20ಕೋಲಾರ: 28-21
ತುಮಕೂರು: 27-21
ಉಡುಪಿ: 27-24
ಕಾರವಾರ: 27-25
ಚಿಕ್ಕಮಗಳೂರು: 22-18
ದಾವಣಗೆರೆ: 26-24ಹುಬ್ಬಳ್ಳಿ: 24-21
ಚಿತ್ರದುರ್ಗ: 26-21
ಹಾವೇರಿ: 25-22
ಬಳ್ಳಾರಿ: 29-23
ಗದಗ: 26-21
ಕೊಪ್ಪಳ: 28-22ರಾಯಚೂರು: 30-24
ಯಾದಗಿರಿ: 30-24
ವಿಜಯಪುರ: 27-22
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 28-23Sign in to your account
Username or Email Address


Password

 Remember Me


