ಕೋಲಾರ: ಹೆಣ್ಣು ಮಗು (Girl Child) ಹುಟ್ಟಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಲೋಕೇಶ್ (35) ಆತ್ಮಹತ್ಯೆಗೆ ಶರಣಾಗಿದ್ದಾನೆ. ಲೋಕೇಶ್ ಈಗಾಗಲೇ ಮೂರು ಮಕ್ಕಳಿಗೆ ತಂದೆಯಾಗಿದ್ದು (Father), ಇದೀಗ ಜನಿಸಿರುವ ನಾಲ್ಕನೇ ಮಗುವು ಹೆಣ್ಣು ಆಗಿದ್ದರಿಂದ ಮನನೊಂದಿದ್ದ. ಇದನ್ನೂ ಓದಿ: ಪಕ್ಷ ಬಿಡ್ತಾರಾ ರಮೇಶ್ ಜಾರಕಿಹೊಳಿ? – ಸಿದ್ದಾಂತ ಒಪ್ಪಿ ಬಂದ್ರೆ ಸ್ವಾಗತ ಅಂದ್ರು ಕೈ ಮುಖಂಡಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಮನೆಯಲ್ಲಿರುವ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿ ಶ್ರೀನಿವಾಸಪುರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಾಯಿಯನ್ನು ನಿಂದಿಸಿದ್ದಕ್ಕೆ ಜೈಲಿನಿಂದ ಬಂದ ಸ್ನೇಹಿತರಿಂದ್ಲೇ ಯುವಕ ಕೊಲೆಯಾದ
Sign in to your account
Username or Email Address


Password

 Remember Me


