ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ವ್ಯಾಪ್ತಿಯಲ್ಲಿರುವ ಹೋಟೆಲ್‌, ಪಬ್‌, ಬಾರ್‌, ರೆಸ್ಟೋರೆಂಟ್‌ (Bar And Restaurant) ಹಾಗೂ ಕಾಫಿ ಬಾರ್‌ಗಳಿಗೆ ಹೊಸ ನಿಯಮಗಳನ್ನ ಜಾರಿಗೊಳಿಸಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿನ ಹೋಟೆಲ್‌, ಬಾರ್‌ & ರೆಸ್ಟೋರೆಂಟ್‌ಗಳಲ್ಲಿ ಧೂಮಪಾನ ವಲಯ ಮಾಡದೇ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿತ್ತು. ಆಗಾಗ್ಗೆ ನಿಯಮ ಉಲ್ಲಂಘನೆ ಪ್ರಕರಣಗಳೂ ದಾಖಲಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಬಿಬಿಎಂಪಿ ಹೋಟೆಲ್, ಪಬ್, ಬಾರ್ ಗಳಿಗೆ ಹೊಸ ನಿಯಮ ಜಾರಿಗೊಳಿಸಿದೆ.ಬಿಬಿಎಂಪಿ ಹೊಸ ನಿಯಮ ಏನು?Sign in to your account
Username or Email Address


Password

 Remember Me


