ಯೋಗವಾಹ ಅಕ್ಷರಗಳನ್ನು ಅಕ್ಷರಮಾಲೆಯ ಶುದ್ಧಾಕ್ಷರಗಳು ಎಂದು ಕರೆಯುವುದಕ್ಕಿಂತ ಭಾಷೆಯಲ್ಲಿ ಕೇಳಿ ಬರುವ ಧ್ವನಿಗಳು ಯೋಗವಾಹಗಳು ಎಂದು ಮನ್ನಣೆ ನೀಡಲಾಗಿದೆ. ಕೇಶಿರಾಜ ಯೋಗವಾಹಗಳನ್ನು ಸ್ವರಗಳಿಂದ ಪ್ರತ್ಯೇಕವಾಗಿ ವಿಭಾಗಿಸಿ, ನಾಲ್ಕು ಭಾಗ ಮಾಡಿಕೊಳ್ಳುತ್ತಾನೆ. == ಅನುಸ್ವಾರ == ‘೦’ - ಉದಾ : ಅಂ, ಡಂ, ಕಂ, ಗಂ. ಪದಗಳಲ್ಲಿ - ಅಂಗಳ,ಗಂಡು, ಕಂದ ಅನುಸ್ವಾರಗಳು ಸ್ವರಗಳಲ್ಲಿಯೇ ಸೇರಿದ್ದರೂ ಸ್ವರದೊಡನೆ ಉಚ್ಚಾರಗೊಳ್ಳುವ ಅನುಸ್ವಾರವನ್ನು ಸ್ವರಾಂಗವೆಂದೂ, ವ್ಯಂಜನದೊಢನೆ ಉಚ್ಚಾರಗೊಳ್ಳುವ ಅನುಸ್ವಾರವನ್ನು ವ್ಯಂಜನಾಂಗವೆಂದೂ ಕರೆಯಲಾಗಿದೆ. ಅಂ ಕನ್ನಡ ವರ್ಣಮಾಲೆಯ ಮೊದಲನೇ ಯೋಗವಾಹಕವಾಗಿದೆ. ಇದರ ಉಚ್ಚಾರಣೆಯು ಇದರ ನಂತರ ಬರುವ ವ್ಯಂಜನಾಕ್ಷರದ ಮೇಲೆ ಅವಲಂಬಿಸಿರುತ್ತದೆ. ಉದಾಹರಣೆಗೆ: == ಉಲ್ಲೇಖಗಳು ==