ಅಕ್ಟೋಬರ್ ೨೨ - ಅಕ್ಟೋಬರ್ ತಿಂಗಳ ಇಪ್ಪತ್ತ ಎರಡನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೨೯೫ನೇ (ಅಧಿಕ ವರ್ಷದಲ್ಲಿ ೨೯೬ನೇ) ದಿನ. ಅಕ್ಟೋಬರ್ ೨೦೨೪ == ಪ್ರಮುಖ ಘಟನೆಗಳು == ೧೯೪೯ - ಸೊವಿಯೆಟ್ ಒಕ್ಕೂಟ ತನ್ನ ಮೊದಲ ಅಣುಬಾಂಬ್ ಅನ್ನು ಸ್ಫೋಟಿಸಿತು. ೧೯೫೩ - ಲಾಒಸ್ ಫ್ರಾನ್ಸ್ನಿಂದ ಸ್ವಾತಂತ್ರ್ಯ ಪಡೆಯಿತು. ೧೯೬೦ - ಮಾಲಿ ಫ್ರಾನ್ಸ್ನಿಂದ ಸ್ವಾತಂತ್ರ್ಯ ಪಡೆಯಿತು. ೧೯೬೫ - ೧೯೬೫ರ ಭಾರತ-ಪಾಕಿಸ್ತಾನ ಯುದ್ಧ ಮುಕ್ತಾಯ. == ಜನನ == ೧೬೮೮ - ಪರ್ಶಿಯದ ರಾಜ ನಾದಿರ್ ಷಾ. == ನಿಧನ == == ರಜೆಗಳು/ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ