ಕನ್ನಡ ಪುಸ್ತಕ ಪ್ರಾಧಿಕಾರ ಪ್ರತಿ ವರ್ಷ ಕನ್ನಡ ಪುಸ್ತಕ ಪ್ರಕಾಶನದಲ್ಲಿ ಅತ್ಯುತ್ತಮ ಸೇವೆ ನೀಡಿದ ಪ್ರಕಾಶನ ಸಂಸ್ಥೆಗೆ ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ಪ್ರಶಸ್ತಿ ನೀಡಿ ಗೌರವಿಸುತ್ತದೆ. ಈ ಪ್ರಶಸ್ತಿಯು ಶಾಲು, ಹಾರ, ಫಲತಾಂಬೂಲ, ಪ್ರಶಸ್ತಿ ಫಲಕ ಹಾಗೂ ರೂ.1,00,000-00 ಗಳ ನಗದು ಮೊತ್ತವನ್ನು ಒಳಗೊಂಡಿರುತ್ತದೆ . == ಉಲ್ಲೇಖಗಳು ==