ಅಧಿಕಾರ ಪದವು ಈ ಕೆಳಗಿನವುಗಳನ್ನು ಸೂಚಿಸಬಹುದು: ಒಂದು ವಸ್ತುವು, ಇತರ ವಸ್ತುಗಳ ವರ್ತನೆಯನ್ನು ಒಳಗೊಂಡಂತೆ, ಅದರ ಸುತ್ತಲಿನ ಪರಿಸ್ಥಿತಿಯನ್ನು ನಿಯಂತ್ರಿಸುವ ಸಾಮರ್ಥ್ಯದ ಪರಿಮಾಣ. ಸ್ವಾತಂತ್ರ್ಯ ಅಥವಾ ಅರ್ಹತೆಯ ಕಾನೂನಾತ್ಮಕ, ಸಾಮಾಜಿಕ, ಅಥವಾ ನೈತಿಕ ತತ್ವವಾದ ಹಕ್ಕುಗಳು ಗದ್ಯ, ಕಾವ್ಯ, ಅಥವಾ ಕಾನೂನಿನ ಪುಸ್ತಕದಂತಹ ತುಲನಾತ್ಮಕ ಉದ್ದದ ಬರವಣಿಗೆ ಖಂಡದ ಮುಖ್ಯ ವಿಭಾಗಗಳಲ್ಲಿ ಒಂದಾದ ಅಧ್ಯಾಯ