ಅಬ್ದುಲ್ ಮಜೀದ ಖಾನ ಇವರು ಶಿವಮೊಗ್ಗಾ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ವೃತ್ತಿಯಲ್ಲಿ ಇವರು ಉಪನ್ಯಾಸಕರು. ೧೯೯೧ರಲ್ಲಿ ಇವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಲಭಿಸಿತು. ಇವರು ಅನೇಕ ಹಿಂದಿ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕೃತಿಗಳು: ದಾರಿ ಗುರುತು ಉತ್ತರ ಅಂಧೇರಿನಗರ ದಿಗಂತ