ಅಮರಾವತಿ ಹೆಸರಿಗೆ ಸಂಬಂಧಪಟ್ಟಂತೆ ಕನ್ನಡ ವಿಕಿಪೀಡಿಯದಲ್ಲಿ ಕೆಳಕಂಡ ಲೇಖನಗಳಿವೆ: ಅಮರಾವತಿ (ರಾಜಧಾನಿ): ಆಂಧ್ರ ಪ್ರದೇಶದ ರಾಜಧಾನಿ. ಅಮರಾವತಿ (ಆಂಧ್ರ ಪ್ರದೇಶ): ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಐತಿಹಾಸಿಕ ಪಟ್ಟಣ. ಶಾತವಾಹನರ ರಾಜಧಾನಿಗಳಲ್ಲಿ ಒಂದಾಗಿತ್ತು. ಅಮರಾವತಿ (ಮಹಾರಾಷ್ಟ್ರ): ಮಹಾರಾಷ್ಟ್ರದ ಜಿಲ್ಲೆಗಳಲ್ಲಿ ಒಂದು. ಅಮ್ರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಮುಖ್ಯ ಕೇಂದ್ರ. ಅಮರಾವತಿ (ಮಧುಗಿರಿ ತಾಲ್ಲೂಕು): ಕರ್ನಾಟಕದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಒಂದು ಗ್ರಾಮ.