ಅಮುಗೆ ರಾಯmma ಸೊನ್ನಲಿಗೆ(ಈಗಿನ ) ಊರಿನವಳು, ನೇಕಾರ , ಅಮುಗೆ ದೇವಯ್ಯನ ಧರ್ಮಪತ್ನಿ. ಮೊದಲ . ಶರಣೆ ಅಕ್ಕಮ್ಮ ಳಂತೆ ಈಕೆಯೂ '. Shanದ ಓರೆಕೋರೆಗಳ ಬಗ್ಗೆ ತೀಕ್ಷ್ಣವಾಗಿ ವಿಮರ್ಶಿಸಿದ್ದಾಳೆ. ಹಲವಾರು ವಚನಗಳಲ್ಲಿ ಆತ್ಮನಿರೀಕ್ಷೆಯೂ ಕಂಡುಬರುತ್ತದೆ. ಅಲ್ಲದೆ ಕೆಚ್ಚು, ಧ್ಯೆರ್ಯ,ಛಲ, ನಿಷ್ಟುರತೆ, ಆಧ್ಯಾತ್ಮ ಅಭಿಮಾನ, ವಿಡಂಬನೆ, ವಿರಾಗಿಗಳ ಕಟುಟೀಕೆ ಇತ್ಯಾದಿ ಮೂಡಿ . ಇವಳ ಗಾಢವಾದುದು. ಈಕೆಯ ಪಾಲಿಗೆ ಗುರು, ಲಿಂಗ, ಪತಿ ಒಂದೇ. ಅಂಕಿತ "ಅಮುಗೇಶ್ವರ".