ಆಗಸ್ಟ್ ೧೧ - ಆಗಸ್ಟ್ ತಿಂಗಳಿನ ಹನ್ನೊಂದನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದ ೨೨೩ನೇ ದಿನ (ಅಧಿಕ ವರ್ಷದಲ್ಲಿ ೨೨೪ನೇ ದಿನ). ಆಗಸ್ಟ್ ೨೦೨೪ == ಪ್ರಮುಖ ಘಟನೆಗಳು == ೧೯೬೦ - ಚಾಡ್ ತನ್ನ ಸ್ವಾತಂತ್ರ್ಯವನ್ನು ಘೋಷಿಸಿತು. == ಜನನ == ೧೯೪೩ - ಪರ್ವೇಜ್ ಮುಷರಫ್, ಪಾಕಿಸ್ತಾನದ ರಾಷ್ಟ್ರಪತಿ. ೧೯೫೦ - ಸ್ಟೀವ್ ವೋಜ್ನಿಯಾಕ್, ಗಣಕಯಂತ್ರ ತಂತ್ರಜ್ಞ. == ನಿಧನ == ೧೯೦೮ - ಖುದಿರಾಮ್ ಬೋಸ್,ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ == ಹಬ್ಬಗಳು/ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ