ಆಗಸ್ಟ್ ೨೨ - ಆಗಸ್ಟ್ ತಿಂಗಳಿನ ಇಪ್ಪತ್ತ ಎರಡನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದ ೨೩೪ನೇ ದಿನ (ಅಧಿಕ ವರ್ಷದಲ್ಲಿ ೨೩೫ನೇ ದಿನ). ಆಗಸ್ಟ್ ೨೦೨೪ == ಪ್ರಮುಖ ಘಟನೆಗಳು == ೧೬೩೯ - ಬ್ರಿಟಿಷ್ ಈಸ್ಟ್ ಇಂಡಿಯ ಕಂಪನಿಯು ಮದ್ರಾಸ್ ನಗರವನ್ನು ಸ್ಥಾಪಿಸಿದರು. ೧೬೪೨ - ಇಂಗ್ಲೆಂಡ್‍ನ ಅಂತಃಕಲಹದ ಪ್ರಾರಂಭ. ೧೮೬೪ - ೧೨ ರಾಷ್ಟ್ರಗಳು ಮೊದಲ ಜಿನೀವ ಒಪ್ಪಂದಕ್ಕೆ ಸಹಿ ಹಾಕಿದವು. ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯ ಸ್ಥಾಪನೆ. == ಜನನ == == ನಿಧನ == == ಹಬ್ಬಗಳು/ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ