ಆಗಸ್ಟ್ ೮ - ಆಗಸ್ಟ್ ತಿಂಗಳಿನ ಎಂಟನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದ ೨೨೦ನೇ ದಿನ (ಅಧಿಕ ವರ್ಷದಲ್ಲಿ ೨೨೧ನೇ ದಿನ). ಆಗಸ್ಟ್ ೨೦೨೪ == ಪ್ರಮುಖ ಘಟನೆಗಳು == ೧೫೦೯ - ವಿಜಯನಗರ ಸಾಮ್ರಾಜ್ಯದ ಚಕ್ರಾಧಿಪತಿಯಾಗಿ ಕೃಷ್ಣದೇವರಾಯ ಪಟ್ಟಕ್ಕೆ ಬಂದನು. ೧೯೪೨ - ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಾಂಬೆಯಲ್ಲಿ ನಡೆದ ಕಾಂಗ್ರೆಸ್ ಸಮ್ಮೇಳನದಲ್ಲಿ ಭಾರತ ಬಿಟ್ಟು ತೊಲಗಿ ಆಂದೋಲನವನ್ನು ನಡೆಸಲು ನಿರ್ಧರಿಸಲಾಯಿತು. ೧೯೬೭ - ಆಸಿಯಾನ್ ಸ್ಥಾಪನೆ. ೧೯೭೪ - ವಾಟರ್‍ಗೇಟ್ ಪ್ರಕರಣದ ಪರಿಣಾಮವಾಗಿ ಅಮೇರಿಕ ದೇಶದ ರಾಷ್ಟ್ರಪತಿ ರಿಚರ್ಡ್ ನಿಕ್ಸನ್ ತನ್ನ ರಾಜಿನಾಮೆ ನೀಡಿದನು. == ಜನನ == ೧೮೭೯ - ಎಮಿಲಿಯಾನೊ ಜಪಾಟ, ಮೆಕ್ಸಿಕೊದ ಕ್ರಾಂತಿಕಾರಿ. ೧೯೦೨ - ಪಾಲ್ ಡಿರಾಕ್, ಇಂಗ್ಲೆಡ್ನ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ವಿಜೇತ. == ನಿಧನ == == ಹಬ್ಬಗಳು/ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ