ಆಘಾತ ಶಬ್ದ ಈ ಕೆಳಗಿನವುಗಳನ್ನು ಸೂಚಿಸಬಹುದು: ಒಂದು ಕನ್ನಡ ಚಲನಚಿತ್ರ ಅಂಗಾಂಶಗಳ ಅವಿಚ್ಛಿನ್ನತೆಗೆ ಉಂಟಾಗುವ ತಡೆಯಾದ ಪೆಟ್ಟು ವ್ಯಾಪಕ ಮಾನವ, ಸಾಮಗ್ರಿ, ಆರ್ಥಿಕ ಅಥವಾ ಪಾರಿಸರಿಕ ನಷ್ಟ ಮತ್ತು ಪರಿಣಾಮಗಳನ್ನು ಒಳಗೊಂಡ ಒಂದು ಸಮುದಾಯ ಅಥವಾ ಸಮಾಜದ ಕಾರ್ಯಚಟುವಟಿಕೆಗೆ ಗಂಭೀರ ಅಡೆತಡೆಯಾದ ಕೇಡು