ಆರ್.ಎಲ್. ಜಾಲಪ್ಪ ರವರು ಕರ್ನಾಟಕದ ರಾಜಕಾರಣಿ ಇವರು 4 ಬಾರಿ ಲೋಕಸಭೆಯ ಸದಸ್ಯರು ಮತ್ತು ಕೇಂದ್ರ ಸರಕಾರದ ಮಾಜಿ ಮಂತ್ರಿಗಳು ಆಗಿದ್ದರು. ಇವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಇವರು ಕರ್ನಾಟಕ ವಿಧಾನಸಭೆಯ ಸದಸ್ಯರು ಕೂಡಾ ಆಗಿದ್ದರು. == ಬಾಲ್ಯ ಮತ್ತು ಶಿಕ್ಷಣ == ಆರ್.ಎಲ್. ಜಾಲಪ್ಪ ರವರು ೧೯ ಅಕ್ಟೋಬರ್ ೧೯೨೫ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಜನಿಸಿದರು.ಇವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಸದಸ್ಯರಾಗಿದ್ದರೆ. ಬಿ.ಎ.ಪದವಿಯನ್ನು ಮಹಾರಾಜ ಕಾಲೇಜು ಮೈಸೂರುದಿಂದ ಪಡೆದಿದ್ದಾರೆ. == ರಾಜಕೀಯ == 1980-83 ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು 1983-96 ಸದಸ್ಯರು, ಕರ್ನಾಟಕ ವಿಧಾನಸಭೆ 1983-84 ಮತ್ತು 1985-86 ಮಂತ್ರಿ, ಸಹಕಾರ, ಕರ್ನಾಟಕ ಸರ್ಕಾರ 1986-87 ಮಂತ್ರಿ, ಗೃಹ ವ್ಯವಹಾರಗಳ, ಕರ್ನಾಟಕ ಸರ್ಕಾರ 1995-96 ಸಚಿವ, ಕಂದಾಯ, ಕರ್ನಾಟಕ ಸರ್ಕಾರ 1996 11 ನೇ ಲೋಕಸಭೆಗೆ ಚುನಾಯಿತ ಜವಳಿ 1996-98 ಕೇಂದ್ರ ಜವಳಿ ಸಚಿವ 1998 12 ನೇ ಲೋಕಸಭೆ ಮರುಚುನಾಯಿತರಾದವರು(2 ನೇ ಪದ) 1998-99 ಸದಸ್ಯರು, ಹಣಕಾಸು ಸಮಿತಿ ಸದಸ್ಯ, ಸಂಸತ್ತಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸದಸ್ಯರು ಸಮಿತಿ , ಸಲಹಾ ಸಮಿತಿಯ ಸದಸ್ಯರು ಕೃಷಿ ಸಚಿವಾಲಯ. 1999 ಮರುಚುನಾಯಿತರಾದವರು 13 ನೇ ಲೋಕಸಭೆ (3 ನೇ ಪದ) 1999-2000 ಸದಸ್ಯರು, ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರು. 2004 ಮರುಚುನಾಯಿತರಾದವರು 14 ಲೋಕಸಭೆ (4 ನೇ ಅವಧಿಗೆ), 2006 ಮಾನವ ಸಂಪನ್ಮೂಲ ಅಭಿವೃದ್ಧಿ ಸಮಿತಿಯ ಸದಸ್ಯರು == ಬಾಹ್ಯ ಸಂಪರ್ಕಗಳು == == ಉಲ್ಲೇಖಗಳು == ' 2007-10-17 ವೇಬ್ಯಾಕ್ ಮೆಷಿನ್ ನಲ್ಲಿ.