ಆವರ್ತ ಕೋಷ್ಟಕವು ಮೂಲಧಾತುಗಳನ್ನು ಕ್ರಮವಾಗಿ ಪ್ರದರ್ಶಿಸುವ ಒಂದು ವಿನ್ಯಾಸ. ಪ್ರಸಕ್ತವಾಗಿ ಉಪಯೋಗದಲ್ಲಿರುವ ಕೋಷ್ಟಕವನ್ನು ಮೊದಲು ರಷ್ಯಾದ ರಸಾಯನಶಾಸ್ತ್ರ ವಿಜ್ಞಾನಿ ಡಿಮಿಟ್ರಿ ಮೆಂಡಲೀವ್ ರಚಿಸಿದನು. ಮೂಲಧಾತುಗಳ ಗುಣಧರ್ಮಗಳು ನಿರ್ದಿಷ್ಟ ರೀತಿಯಲ್ಲಿ ಬದಲಾಗುವುದರಿಂದ ಅವುಗಳನ್ನು ಗುಂಪುಗಳಾಗಿ ಮತ್ತು ಆವರ್ತಗಳಾಗಿ ವಿಂಗಡಿಸಲಾಗುತ್ತವೆ. == ಕೋಷ್ಟಕದ ವಿನ್ಯಾಸ ==