ಆಷಾಡಭೂತಿ, ಡಿ.ಶಂಕರ್ ಸಿಂಗ್ ನಿರ್ದೇಶನ ಮತ್ತು ನಿರ್ಮಾಪಣ ಮಾಡಿರುವ ೧೯೫೫ರ ಕನ್ನಡ ಚಲನಚ್ರಿತ್ರ. ಈ ಚಿತ್ರಕ್ಕೆ ಪಿ.ಶ್ಯಾಮಣ್ಣ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಂಪತ್ ಮತ್ತು ಬಿ.ಸರೋಜಾದೇವಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. == ಪಾತ್ರವರ್ಗ == ನಾಯಕ = ಸಂಪತ್ ನಾಯಕಿ = ಬಿ.ಸರೋಜಾದೇವಿ ಬಾಲಕೃಷ್ಣ == ಉಲ್ಲೇಖಗಳು ==