ಸೇಬಿನ ಹಣ್ಣಿನ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಆಪಲ್, ಅಮೇರಿಕಾದ ಒಂದು ಬಹುರಾಷ್ಟ್ರೀಯ ತಂತ್ರಜ್ಞಾನ ಕಂಪನಿಯಾಗಿದೆ ಇದು ಗ್ರಾಹಕ ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸಾಫ್ಟ್ವೇರ್, ಮತ್ತು ಆನ್ಲೈನ್ ಸೇವೆಗಳನ್ನು ಒದಗಿಸುತ್ತದೆ. ಇದರ ಪ್ರಧಾನ ಕಚೇರಿ ಕ್ಯಾಲಿಫೋರ್ನಿಯಾದ ಅಮೇರಿಕಾದ ಕ್ಯುಪರ್ಟಿನೋ ದಲ್ಲಿದೆ. == ಹಿನ್ನಲೆ == ಏಪ್ರಿಲ್ 1976 ರಲ್ಲಿ ಸ್ಟೀವ್ ಜಾಬ್ಸ್, ಸ್ಟೀವ್ ವೋಜ್ನಿಯಾಕ್, ಮತ್ತು ರೋನಾಲ್ಡ್ ವೇಯ್ನ್ ರವರಿಂದ ಆಪಲ್ ಸ್ಥಾಪಿಸಲಾಯಿತು ಇದರ ಉದ್ದೇಶ ಕಂಪ್ಯೂಟರ್ಗಳ ಅಭಿವೃದ್ಧಿ ಮತ್ತು ಮಾರಾಟ ಮಾಡುವದಾಗಿತ್ತು . ಇದು ಜನವರಿ 1977 ರಲ್ಲಿ ಆಪಲ್ ಕಂಪ್ಯೂಟರ್, ಇಂಕ್ ಸಂಯೋಜಿಸಲ್ಪಟ್ಟಿತ್ತು, ಜನವರಿ 2007 ರಲ್ಲಿ ಆಪಲ್ ಇಂಕ್ ಎಂದು ಮರುನಾಮಕರಣ ಮಾಡಲಾಯಿತು. == ಉತ್ಪನ್ನಗಳು == == ಆಪಲ್ನ ಸಾಫ್ಟ್ವೇರ್, ಮ್ಯಾಕ್ ಓಸ್ ಮತ್ತು ಐಒಎಸ್ == == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು ==