ಇಟ್ಟಿ ಶಬ್ದ ಈ ಕೆಳಗಿನವುಗಳನ್ನು ಸೂಚಿಸಬಹುದು: ಉದ್ದವಾದ ಕೋಲಿನ ತುದಿಗೆ ಮೊನಚಾದ ಉಕ್ಕಿನ ಅಲಗನ್ನು ಸಿಕ್ಕಿಸಿರುವ ಭರ್ಜಿಯಂಥ ಒಂದು ಆಯುಧವಾದ ಈಟಿ ವೈದಿಕ ಮಂತ್ರಗಳ ಪಠಣವು ಜೊತೆಗೂಡಿರುವ ಅರ್ಪಣೆಗಳ ಒಂದು ಧರ್ಮಾಚರಣೆಯಾದ ಯಜ್ಞ