ಇಡಗುಂಜಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಒಂದು ಹಿಂದೂ ಪುಣ್ಯಕ್ಷೇತ್ರ. ಪ್ರತಿ ವರ್ಷ ಒಂದು ದಶಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬರುವ ಇಲ್ಲಿನ ಗಣೇಶ ದೇವಾಲಯ ಬಹು ಪ್ರಸಿದ್ಧಿ. ಇದು ಹೊನ್ನಾವರದಿಂದ ೧೪ ಕಿ.ಮಿ ದೂರದಲ್ಲಿದ್ದು, ನವಿಲುಗೊಣದಿಂದ ೨೮ ಕಿ.ಮಿ ದೂರದಲ್ಲಿದೆ. == ಬಾಹ್ಯ ಸಂಪರ್ಕಗಳು == ಇಡಗುಂಜಿ ಗಣಪತಿ 2010-12-17 ವೇಬ್ಯಾಕ್ ಮೆಷಿನ್ ನಲ್ಲಿ. ಇಡಗುಂಜಿ ದೇವಾಲಯದ ತಾಣ