ಉಡುಪಿ ಕರ್ನಾಟಕದ ಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು. ಈ ಕ್ಷೇತ್ರವನ್ನು ೧೯೫೭ರಲ್ಲಿ ರಚಿಸಲಾಯಿತು. == ಸಂಸತ್ತಿನ ಸದಸ್ಯರು == ಮೈಸೂರು ರಾಜ್ಯ: 1957: ಯು. ಶ್ರೀನಿವಾಸ ಮಲ್ಲಯ್ಯ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1962: ಯು. ಶ್ರೀನಿವಾಸ ಮಲ್ಲಯ್ಯ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1967: ಜೆ.ಎಂ.ಎಲ್ ಪ್ರಭು, ಸ್ವತಂತ್ರ ಪಕ್ಷ 1971: ಪಿ. ರಂಗನಾಥ ಶೆಣೈ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕರ್ನಾಟಕ ರಾಜ್ಯ: 1977: ಟಿ.ಎ. ಪೈ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1980: ಆಸ್ಕರ್ ಫರ್ನಾಂಡಿಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1984: ಆಸ್ಕರ್ ಫರ್ನಾಂಡಿಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1989: ಆಸ್ಕರ್ ಫರ್ನಾಂಡಿಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1991: ಆಸ್ಕರ್ ಫರ್ನಾಂಡಿಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1996: ಆಸ್ಕರ್ ಫರ್ನಾಂಡಿಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1998: ಐ.ಎಂ. ಜಯರಾಮ ಶೆಟ್ಟಿ, ಭಾರತೀಯ ಜನತಾ ಪಕ್ಷ 1999: ವಿನಯ್ ಕುಮಾರ್ ಸೊರಕೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2004: ಮನೋರಮ ಮಧ್ವರಾಜ್, ಭಾರತೀಯ ಜನತಾ ಪಕ್ಷ 2009: ಡಿ. ವಿ. ಸದಾನಂದ ಗೌಡ, ಭಾರತೀಯ ಜನತಾ ಪಕ್ಷ 2014: ಶೋಭಾ ಕರಂದ್ಲಾಜೆ, ಭಾರತೀಯ ಜನತಾ ಪಕ್ಷ 2019: ಶೋಭಾ ಕರಂದ್ಲಾಜೆ, ಭಾರತೀಯ ಜನತಾ ಪಕ್ಷ == ಪುನರ್ವಿಂಗಡನೆ == ಕ್ಷೇತ್ರ ಪುನರ್ವಿಂಗಡನೆಯ ನಂತರ ಉಡುಪಿ ಕ್ಷೇತ್ರವನ್ನು ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಜೊತೆ ವಿಲೀನಗೊಳಿಸಲಾಯಿತು. == ಉಲ್ಲೇಖಗಳು == ಭಾರತದ ಚುನಾವಣಾ ಆಯೋಗ 2008-12-18 ವೇಬ್ಯಾಕ್ ಮೆಷಿನ್ ನಲ್ಲಿ. == ಇದನ್ನೂ ನೋಡಿ == ಉಡುಪಿ ಲೋಕ ಸಭೆ ಚುನಾವಣಾ ಕ್ಷೇತ್ರಗಳ ಪಟ್ಟಿ