ಉಪಹಾರ ಶಬ್ದ ಈ ಕೆಳಗಿನವುಗಳನ್ನು ಸೂಚಿಸಬಹುದು: ಬದುಕಿರುವ ಜೀವಿಯನ್ನು ದೈವದ ನೆಪ ಹೇಳಿ, ಯಾವುದಾದರೊಂದು ಕಾರಣದಿಂದ ಸಾಯಿಸುವ ಪ್ರಕ್ರಿಯೆಯಾದ ಬಲಿ ಪೂಜಾಚರಣೆಯ ಭಾಗವಾಗಿ ತಿನ್ನುವ ಮೊದಲು ಒಬ್ಬ ಹಿಂದೂ ದೇವತೆಗೆ ಅರ್ಪಿಸಲಾದ ಆಹಾರವಾದ ನೈವೇದ್ಯ ಒಂದು ಅಥವಾ ಹೆಚ್ಚು ದೇವತೆಗಳನ್ನು ಸತ್ಕರಿಸಲು, ಗೌರವಿಸಲು ಮತ್ತು ಆರಾಧಿಸಲು, ಅಥವಾ ಒಂದು ಘಟನೆಯನ್ನು ಆಧ್ಯಾತ್ಮಿಕವಾಗಿ ನೆರವೇರಿಸಲು ಹಿಂದೂಗಳಿಂದ ಆಚರಿಸಲಾಗುವ ಒಂದು ಪ್ರಾರ್ಥನಾ ಕ್ರಿಯಾವಿಧಿಯಾದ ಪೂಜೆ ಪಾವತಿಯ ಅಥವಾ ಆದಾಯದ ನಿರೀಕ್ಷೆಯಿಲ್ಲದೆ ಯಾರಿಗಾದರೂ ನೀಡಲಾದ ವಸ್ತುವಾದ ಕಾಣಿಕೆ