ಉರ್ವಿ , ಪ್ರದೀಪ್ ವರ್ಮಾ ನಿರ್ದೇಶನದ 2017ರ ಕನ್ನಡ ಭಾಷೆಯ ಚಿತ್ರ. ಬಹುತೇಕ ನಟಿಯರನ್ನೇ ಒಳಗೊಂಡ ಈ ಚಿತ್ರದಲ್ಲಿ ಶೃತಿ ಹರಿಹರನ್, ಶ್ರದ್ಧಾ ಶ್ರೀನಾಥ್, ಶ್ವೇತಾ ಪಂಡಿತ್, ಭವಾನಿ ಪ್ರಕಾಶ್, ಜಾನ್ವಿ ಜ್ಯೋತಿ, ಅಚ್ಯುತ ಕುಮಾರ್ ನಟಿಸಿದ್ದಾರೆ. ಗ್ರ್ಯಾಮಿ ಪ್ರಶಸ್ತಿ ವಿಜೇತ ಮನೋಜ್ ಜಾರ್ಜ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ ಮತ್ತು ಆನಂದ್ ಸುಂದರೇಶ್ ಛಾಯಾಗ್ರಹಣ ಮಾಡಿದ್ದಾರೆ. == ==