ಎಲಿಜ಼ಬೆತ್ ಇಂಚ್ಬಾಲ್ಡ್‌ (15 ಒಕ್ಟೋಬರ್ 1753-೧೮೨೧) ಇಂಗ್ಲಿಷ್ ಕಾದಂಬರಿಕಾರ್ತಿ,ನಟಿ ಮತ್ತು ನಾಟಕಕಾರ್ತಿ. == ಬಾಲ್ಯ ಮತ್ತು ಜೀವನ == ಜಾನ್ ಸಿಂಪ್ಸನ್ ಎಂಬ ರೈತನ ಮಗಳು.ಜನನ ಸನ್ನಿಂಗ್‍ಫೀಲ್ಡ್‍ನಲ್ಲಿ. 18ನೆಯ ವಯಸ್ಸಿನಲ್ಲಿ ಮನೆ ತೊರೆದು ಲಂಡನ್ನಿಗೆ ಹೋಗಿ ಇಂಚ್‍ಬಾಲ್ಡನ ಸಹ ನಟಿಯಾಗಿ ಕೆಲಸ ಮಾಡತೊಡಗಿದಳು. ಅನಂತರ ಅವನನ್ನೇ ವರಿಸಿದಳು (1772). ಗಂಡ ತೀರಿಕೊಂಡ ಮೇಲೆ ಹತ್ತು ವರ್ಷಗಳವರೆಗೂ ಪ್ರಮುಖವಾಗಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್‍ಗಳಲ್ಲಿ ನಟಿಯಾಗಿ ಕೆಲಸ ಮಾಡಿದಳು. ಅನಂತರ ಅನೇಕ ನಾಟಕಗಳನ್ನು ರಚಿಸಿದಳು. == ಸಾಹಿತ್ಯ ರಚನೆ == ಹತ್ತು ಸಂಪುಟಗಳ ದಿ ಮಾಡರ್ನ್ ಥಿಯೇಟರ್ ಎಂಬ ಗ್ರಂಥಶ್ರೇಣಿಯಲ್ಲಿ ಅಂದಿನ ಅನೇಕ ನಾಟಕಗಳನ್ನು ಸಂಗ್ರಹಿಸಿದಳು. ಎ ಸಿಂಪಲ್ ಸ್ಟೋರಿ (1791), ನೇಚರ್ ಅಂಡ್ ಆರ್ಟ್ (1796) ಇವು ಈಕೆಯ ಕಾದಂಬರಿಗಳು. ಮೊದಲನೆಯದು ರಾಗೋದ್ರೇಕಗಳನ್ನುಕ್ಕಿಸುವ ಕಾದಂಬರಿಗಳಲ್ಲಿ ಮೊದಲನೆಯದೆಂದು ಇಂಗ್ಲಿಷ್ ಸಾಹಿತ್ಯದಲ್ಲೇ ಹೆಸರುವಾಸಿಯಾಗಿದೆ. == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == === ಇ-ಪಠ್ಯಗಳು === ' 2016-03-04 ವೇಬ್ಯಾಕ್ ಮೆಷಿನ್ ನಲ್ಲಿ.. . -, 2016-03-03 ವೇಬ್ಯಾಕ್ ಮೆಷಿನ್ ನಲ್ಲಿ. [15 2000]. ' 2016-11-04 ವೇಬ್ಯಾಕ್ ಮೆಷಿನ್ ನಲ್ಲಿ.. . . -, 2016-03-03 ವೇಬ್ಯಾಕ್ ಮೆಷಿನ್ ನಲ್ಲಿ. '. 1800 2016-03-03 ವೇಬ್ಯಾಕ್ ಮೆಷಿನ್ ನಲ್ಲಿ.. 15 1999. 2016-03-03 ವೇಬ್ಯಾಕ್ ಮೆಷಿನ್ ನಲ್ಲಿ.. . . , . 1800 2016-03-03 ವೇಬ್ಯಾಕ್ ಮೆಷಿನ್ ನಲ್ಲಿ.. 15 2003. 2016-03-03 ವೇಬ್ಯಾಕ್ ಮೆಷಿನ್ ನಲ್ಲಿ.. . . . 1800 2016-03-03 ವೇಬ್ಯಾಕ್ ಮೆಷಿನ್ ನಲ್ಲಿ.. 15 2003. 2016-03-03 ವೇಬ್ಯಾಕ್ ಮೆಷಿನ್ ನಲ್ಲಿ.. . . 1800 2016-03-03 ವೇಬ್ಯಾಕ್ ಮೆಷಿನ್ ನಲ್ಲಿ.. 15 2003. === === ' ' ( ' ' , , ) ' , ' ( ' ' , , ) === ಜಾಲತಾಣಗಳು === 1800 2016-03-03 ವೇಬ್ಯಾಕ್ ಮೆಷಿನ್ ನಲ್ಲಿ. 2016-03-05 ವೇಬ್ಯಾಕ್ ಮೆಷಿನ್ ನಲ್ಲಿ. ' 2016-03-05 ವೇಬ್ಯಾಕ್ ಮೆಷಿನ್ ನಲ್ಲಿ. 2006-09-06 ವೇಬ್ಯಾಕ್ ಮೆಷಿನ್ ನಲ್ಲಿ., . ' . . . 18 . . (1907–21). ಎಲಿಜ಼ಬೆತ್ ಇಂಚ್ಬಾಲ್ಡ್‌ === ಚಿತ್ರಗಳು === . (1753–1821), , ’ !: