ಸಚ್ಚಿದಾನಂದ ರಾವುತ್‍ರಾಯ್ (1916–2004) ಒರಿಯಾ ಭಾಷೆಯ ಕವಿ,ಕಾದಂಬರಿಕಾರ ಹಾಗೂ ಸಣ್ಣ ಕಥೆಗಾರ.ಇವರಿಗೆ ೧೯೬೩ರಲ್ಲಿ ಇವರ ಕವನ ಸಂಕಲನ "ಕಬಿತ-೧೯೬೨" ಎಂಬ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.. ೧೯೮೬ರಲ್ಲಿ ಇವರಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಿದೆ. ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ೧೯೬೧ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡಾ ಲಭಿಸಿದೆ. == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು ==