ಎಸ್.ಕೆ.ಪೊಟ್ಟೆಕ್ಕಾಟ್(ಮಾರ್ಚ್ 14, 1913 –ಅಗಸ್ಟ್ 6, 1982) ಪ್ರಸಿದ್ಧ ಮಲಯಾಳಮ್ ಲೇಖಕ.ಇವರು ಸುಮಾರು ೬೦ ಪುಸ್ತ್ಕಕಗಳನ್ನು ಬರೆದಿದ್ದು,ಇದರಲ್ಲಿ ಕಾದಂಬರಿ,ಕವನ ಸಂಕಲನ,ಪ್ರವಾಸ ಕಥನ,ಸಣ್ಣ ಕಥೆಗಳು ಒಳಗೊಂಡಿವೆ.ಇವರಿಗೆ ೧೯೭೭ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೮೦ರಲ್ಲಿ ಇವರ ಕೃತಿ "ಒರು ದೇಶತಿಂಟೆ ಕಥಾ" ಎಂಬ ಕೃತಿಗೆ ಜ್ಞಾನ ಪೀಠ ಪ್ರಶಸ್ತಿ ದೊರೆತಿದೆ.೧೯೮೨ರಲ್ಲಿ ಕಲ್ಲಿಕೋಟೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ. ಇವರ ಕೃತಿಗಳು ಹಲವಾರು ಭಾರತೀಯ ಭಾಷೆಗಳಿಗೆ ಅಲ್ಲದೆ ಆಂಗ್ಲ, ರಶಿಯನ್, ಇಟಾಲಿಯನ್,ಜರ್ಮನ್ ಮುಂತಾದ ಭಾಷೆಗಳಿಗೆ ಕೂಡಾ ಅನುವಾದ ಆಗಿವೆ. == ಉಲ್ಲೇಖಗಳು == == ಬಾಹ್ಯಸಂಪರ್ಕಗಳು == . . 2013-06-29 . . . ' 2013-06-04 ವೇಬ್ಯಾಕ್ ಮೆಷಿನ್ ನಲ್ಲಿ. . "". .