ಏಪ್ರಿಲ್ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ನಾಲ್ಕನೆಯ ತಿಂಗಳು. ಈ ತಿಂಗಳಿನಲ್ಲಿ ಮೂವತ್ತು ದಿನಗಳು ಇರುತ್ತವೆ. ಏಪ್ರಿಲ್ ತಿಂಗಳ ಹತ್ತನೇ ದಿನ.ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿ ೧೦೦ (ಅಧಿಕವರ್ಷದಲ್ಲಿ ೧೦೧) ನೇ ದಿನ. ಈ ದಿನದ ನಂತರ ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿ ೨೬೫ ದಿನಗಳು ಉಳಿದಿರುತ್ತವೆ. ಏಪ್ರಿಲ್ ೨೦೨೪ == ಪ್ರಮುಖ ಘಟನೆಗಳು == ೧೮೭೫ - ಸ್ವಾಮಿ ದಯಾನಂದ ಸರಸ್ವತಿಯವರು ಹಿಂದೂಧರ್ಮದ ಪುನರುಜ್ಜೀವನಕ್ಕಾಗಿ ಮುಂಬಯಿಯಲ್ಲಿ ಆರ್ಯಸಮಾಜವನ್ನು ಪ್ರಾರಂಭಿಸಿದರು. == ಜನನ == ಹೋಮಿಯೋಪಥಿ ವೈದ್ಯಪದ್ಧತಿಯ "ಜನಕ" ಎಂದೇ ಪ್ರಖ್ಯಾತರಾದ ಸ್ಯಾಮ್ಯುಯೆಲ್ ಹಾನಿಮನ್ . == ನಿಧನ == ೧೯೮೪ - ಕನ್ನಡದ ಪ್ರಸಿದ್ಧ ಕಾದಂಬರಿಕಾರ ತರಾಸು. ೧೯೯೫ - ಭಾರತದ ಮಾಜಿ ಪ್ರಧಾನಮಂತ್ರಿ ಮೊರಾರ್ಜಿ ದೇಸಾಯಿ. == ರಜೆಗಳು / ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ