ಏಪ್ರಿಲ್ ೧೫ - ಏಪ್ರಿಲ್ ತಿಂಗಳ ಹದಿನೈದನೇ ದಿನ.ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೦೫ (ಅಧಿಕ ವರ್ಷದಲ್ಲಿ ೧೦೬) ನೇ ದಿನ.ಈ ದಿನದ ನಂತರ ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿ ೨೬೦ ದಿನಗಳು ಉಳಿದಿರುತ್ತವೆ. ಏಪ್ರಿಲ್ ೨೦೨೪ == ಪ್ರಮುಖ ಘಟನೆಗಳು == == ಜನನ == ೧೪೬೯ - ಸಿಖ್ಖ್‌ಧರ್ಮದ ಸಂಸ್ಥಾಪಕ ಗುರುನಾನಕ್ ಪಶ್ಚಿಮ ಪಂಜಾಬ್(ಈಗಿನ ಪಾಕಿಸ್ತಾನ)ನಲ್ಲಿ ಜನನ. == ನಿಧನ == ೧೮೬೫ - ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್. == ರಜೆಗಳು / ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ