ಏಪ್ರಿಲ್ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ನಾಲ್ಕನೆಯ ತಿಂಗಳು. ಈ ತಿಂಗಳಿನಲ್ಲಿ ಮೂವತ್ತು ದಿನಗಳು ಇರುತ್ತವೆ. ಏಪ್ರಿಲ್ ೨೪ - ಏಪ್ರಿಲ್ ತಿಂಗಳ ಇಪ್ಪತ್ನಾಲ್ಕನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೧೪ನೇ ದಿನ(ಅಧಿಕ ವರ್ಷದಲ್ಲಿ ೧೧೫ನೇ ದಿನ). ಈ ದಿನದ ನಂತರ ವರ್ಷದಲ್ಲಿ, ೨೫೧ ದಿನಗಳಿರುತ್ತವೆ. ಏಪ್ರಿಲ್ ೨೦೨೪ == ಪ್ರಮುಖ ಘಟನೆಗಳು == ಬಸವ ಜಯಂತಿ ವೈಶಾಖ ಶುದ್ಧ ತದಿಗೆಯಂದು, ವೀರಶೈವ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ. == ಜನನ == ವರ್ಷ ೧೯೨೯ - ಡಾ.ರಾಜ್‍ಕುಮಾರ್ ವರ್ಷ ೧೯೫೦ - ಲೀಲಾ ಕಲಕೋಟಿ ವರ್ಷ ೧೯೭೩ - ಸಚಿನ್ ತೆಂಡೂಲ್ಕರ್ == ನಿಧನ == == ಹಬ್ಬಗಳು/ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ