ಏಪ್ರಿಲ್ ೦೭ - ಏಪ್ರಿಲ್ ತಿಂಗಳ ಏಳನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೯೭ನೇ ದಿನ(ಅಧಿಕ ವರ್ಷದಲ್ಲಿ ೯೮ನೇ ದಿನ). ಈ ದಿನದ ನಂತರ ವರ್ಷದಲ್ಲಿ ೨೬೮ ದಿನಗಳು ಉಳಿದಿರುತ್ತವೆ. ಏಪ್ರಿಲ್ ೨೦೨೪ == ಪ್ರಮುಖ ಘಟನೆಗಳು == ೧೯೪೮ - ವಿಶ್ವ ಆರೋಗ್ಯ ಸಂಘಟನೆ ಸಂಯುಕ್ತ ರಾಷ್ಟ್ರ ಸಂಸ್ಥೆಇಂದ ಸ್ಥಾಪಿಸಲಾಯಿತು. == ಜನನ == - ಭಾರತದ ಪ್ರಸಿದ್ಧ ಸಿತಾರ್ ವಾದಕ ಪಂಡಿತ್ ರವಿ ಶಂಕರ್. ೧೫೦೬ - ಕ್ರೈಸ್ತ ಮಿಷನರಿ ಸಂತ ಕ್ಸೇವಿಯರ್. == ನಿಧನ == == ರಜೆಗಳು / ಆಚರಣೆಗಳು == == ಹೊರಗಿನ ಸಂಪರ್ಕಗಳು == ಅಮೇರಿಕದ ಸ್ವಾತಂತ್ರ್ಯ ದಿನ 2007-03-11 ವೇಬ್ಯಾಕ್ ಮೆಷಿನ್ ನಲ್ಲಿ. ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ