ಒರಾಂಗ್ ರಾಷ್ಟ್ರೀಯ ಉದ್ಯಾನವು ಭಾರತದ ಅಸ್ಸಾಂ ರಾಜ್ಯದಲ್ಲಿದೆ.ಇದು ಬ್ರಹ್ಮಪುತ್ರ ನದಿಯ ದಡದಲ್ಲಿದೆ.ಸುಮಾರು ೭೮.೮೧ಚದರ ಕಿ.ಮೀ ಪ್ರದೇಶದಲ್ಲಿ ಹರಡಿಕೊಂಡಿದೆ.ಇದು ಖಡ್ಗ ಮೃಗ,ಆನೆ ಮುಂತಾದ ಪ್ರಾಣಿಗಳಿಗೆ ಹೆಸರುವಾಸಿಯಾಗಿದೆ.ಇದು ಖಡ್ಗ ಮೃಗಗಳಿಗೆ ಬ್ರಹ್ಮಪುತ್ರಾ ನದಿಯ ಉತ್ತರಕ್ಕಿರುವ ಏಕೈಕ ಅವಾಸಸ್ಥಾನವಾಗಿದೆ. == ಛಾಯಾಂಕಣ == == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು ==