ಕನಕ ಶ್ರೀನಿವಾಸನ್ ಒಬ್ಬ ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ ಮತ್ತು ಭರತನಾಟ್ಯಂನ ಶಾಸ್ತ್ರೀಯ ನೃತ್ಯ ಪ್ರಕಾರದ ಪ್ರಮುಖ ಪ್ರತಿಪಾದಕರಲ್ಲಿ ಒಬ್ಬರು. ಇವರು ವಝುವೂರ್ ಬಿ. ರಾಮಯ್ಯ ಪಿಳ್ಳೈ ಅವರ ಶಿಷ್ಯೆ ಮತ್ತು ನೃತ್ಯ ಪ್ರಕಾರದ ವಝುವೂರ್ ಸಂಪ್ರದಾಯದೊಂದಿಗೆ ಹೊಂದಿಕೊಂಡಿದ್ದಾರೆ. ಇವರು ೧೯೯೮ ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ . ಭಾರತೀಯ ಶಾಸ್ತ್ರೀಯ ನೃತ್ಯಕ್ಕೆ ನೀಡಿದ ಕೊಡುಗೆಗಳಿಗಾಗಿ ಭಾರತ ಸರ್ಕಾರವು ೨೦೦೬ ರಲ್ಲಿ ಪದ್ಮಶ್ರೀಯ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವನ್ನು ನೀಡಿತು. == ಸಹ ನೋಡಿ == . == ಉಲ್ಲೇಖಗಳು == == ಬಾಹ್ಯ ಕೊಂಡಿಗಳು == ": , , 1". . . 18 2008. 19 2015. ": , , 2". . . 18 2008. 19 2015. ": , , 3". . . 18 2008. 19 2015. " ". . . 9 2015. 19 2015.