ಕರುಣಾಮಯಿ , ಭಾರ್ಗವ ನಿರ್ದೇಶನ ಮತ್ತು ನಿರ್ಮಾಪಣ ಮಾಡಿರುವ ೧೯೮೭ರ ಕನ್ನಡ ಚಲನಚ್ರಿತ್ರ. ಈ ಚಿತ್ರಕ್ಕೆ ರಾಜನ್-ನಾಗೇಂದ್ರ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಷ್ಣುವರ್ಧನ್ , ಭವ್ಯ ಮತ್ತು ತಾರಾ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. == ಪಾತ್ರವರ್ಗ == ನಾಯಕ(ರು) = ವಿಷ್ಣುವರ್ಧನ್ ನಾಯಕಿ(ಯರು) = ಭವ್ಯ ತಾರಾ ಅಶ್ವಥ್ ಪಂಡರೀಬಾಯಿ == ಹಾಡಗಳು == == ಉಲ್ಲೇಖಗಳು ==