ಇದು ರಾಜ್‍ಕುಮಾರ್ ಮತ್ತು ಕಲ್ಪನಾ ಅಭಿನಯದ ಚಲನಚಿತ್ರ. ಈ ಚಿತ್ರದ ನಿರ್ದೇಶಕರು ಪುಟ್ಟಣ್ಣ ಕಣಗಾಲ್ ಮತ್ತು ಈ ಚಿತ್ರದ ನಿರ್ಮಾಪಕರು ಶ್ರೀಕಾಂತ್ ನಹತಾ.