ಕರ್ನಾಟಕ ಜಿಲ್ಲಾ ಹೆದ್ದಾರಿಗಳು : ಕರ್ನಾಟಕ ರಾಜ್ಯದ ಜಿಲ್ಲಾ ಹೆದ್ದಾರಿಗಳು ರಾಜ್ಯದ ಪ್ರಮುಖ ಮಾರ್ಗಗಳಾಗಿದ್ದು, ರಾಜ್ಯದ ಪ್ರಮುಖ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರ ಹಾಗೂ ಪಟ್ಟಣಗಳನ್ನು ಸಂಪರ್ಕಿಸುತ್ತವಲ್ಲದೆ, ರಾಜ್ಯದಲ್ಲಿನ ಮತ್ತು ನೆರೆಯ ರಾಜ್ಯಗಳಲ್ಲಿನ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುತ್ತವೆ. == ಕರ್ನಾಟಕ ಜಿಲ್ಲಾ ಹೆದ್ದಾರಿಗಳ ಪಟ್ಟಿ ==