ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ೧೯೯೨ರಲ್ಲಿ ಪ್ರಾರಂಭಿಸಲಾಯಿತು. . ಒಟ್ಟಾರೆ ಇದುವರೆಗೆ ಹತ್ತು ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.ಕೊನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ೨೦೨೨ ನವೆಂಬರ್ ೦೧ ರಂದು ನೀಡಲಾಗಿದೆ == ಪ್ರಶಸ್ತಿ ಪುರಸ್ಕೃತರು == == ಉಲ್ಲೇಖಗಳು ==