ಕರ್ನಾಟಕ ವಿಧಾನ ಪರಿಷತ್ ಕರ್ನಾಟಕ ರಾಜ್ಯ ಶಾಸಕಾಂಗದ ಮೇಲ್ಮನೆ. ವಿಧಾನ ಸಭೆಯನ್ನು ಕೆಳಮನೆ ಎಂದು ಕರಿಯಲಾಗುತ್ತದೆ. ಭಾರತದ ಶಾಸಕಾಂಗ ವ್ಯವಸ್ಥೆಯಲ್ಲಿ ಈ ಎರಡೂ ಸಭೆಗಳು ನಿರ್ದಿಷ್ಟ ಕಾರ್ಯ ನಿರ್ವಹಿಸುತ್ತವೆ. ಇದನ್ನು ಭಾರತದ ರಾಜ್ಯಸಭೆಗೆ ಹೋಲಿಸಬಹುದು. ಇದು ಕರ್ನಾಟಕದ ವಿಧಾನಪರಿಷತ್‌ಗೆ ರಾಜ್ಯಪಾಲರು ನಾಮಕರಣ ಮಾಡಿದ ಸದಸ್ಯರ ಪಟ್ಟಿ (ಪಟ್ಟಿ ಅಪೂರ್ಣವಾಗಿರಬಹುದು)