'ಕಸ್ತೂರಬಾ ವೈದ್ಯಕೀಯ ಕಾಲೇಜು, ಮಣಿಪಾಲ ಇದು ೧೯೫೧ರಲ್ಲಿ ಭಾರತದ ಪ್ರಥಮ ಖಾಸಗಿ ವೈದ್ಯಕೀಯ ಕಾಲೇಜಾಗಿ ಸ್ಥಾಪನೆಯಾಯಿತು.ಮೊದಲಿಗೆ ಇದು ಮಂಗಳೂರು ವಿಶ್ವವಿದ್ಯಾಲಯದ ಆಧೀನದಲ್ಲಿದ್ದರೂ ೧೯೯೩ರಿಂದ ವಿಶ್ವವಿದ್ಯಾಲಯವೆಂದು ಪರಿಗಣಿಸಲ್ಪಟ್ಟ ಮಣಿಪಾಲ ವಿಶ್ವವಿದ್ಯಾಲಯದ ಆಧೀನದಲ್ಲಿದೆ.