ಕಾರ್ತಿಕ್ ಜಯರಾಮ್ ಒಬ್ಬ ಭಾರತೀಯ ನಟನಾಗಿದ್ದು, ಕನ್ನಡ ಕಿರುತೆರೆ ಹಾಗೂ ಚಿತ್ರರಂಗಗಳಲ್ಲಿ ಪ್ರಸಿದ್ಧಿಪಡೆದಿದ್ದಾರೆ. ಇವರು ಕಲರ್ಸ್ ವಾಹಿನಿಯಲ್ಲಿ ೨೦೧೩-೧೫ರಲ್ಲಿ ಪ್ರಸಾರಗೊಂಡ ಧಾರಾವಾಹಿಯಾದ ಅಶ್ವಿನಿ ನಕ್ಷತ್ರದಲ್ಲಿನ ಜೆ. ಕೃಷ್ಣ ಎಂಬ "ಸೂಪರ್‍ಸ್ಟಾರ್" ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಇದೇ ಸಮಯದಲ್ಲಿ ಇವರು ಹಲವು ಚಲನಚಿತ್ರಗಳಲ್ಲಿ ಸಹನಟರಾಗಿ ಕೂಡ ಕಾಣಿಸಿಕೊಂಡರು. ೨೦೧೪ರಲ್ಲಿ ತೆರೆಕಂಡ ಜಸ್ಟ್ ಲವ್ ಚಿತ್ರದ ಮೂಲಕ ನಾಯಕ ನಟರಾದರು. ನಟನೆಯ ಜೊತೆಜೊತೆಗೆ ಇವರು ಇಂಜಿನಿಯರ್ ಆಗಿಯೂ ಕೆಲಸ ನಿರ್ವಹಿಸುತ್ತಾರೆ. == ದೂರದರ್ಶನ == == ಚಲನಚಿತ್ರಗಳ ಪಟ್ಟಿ == == ಉಲ್ಲೇಖಗಳು ==