ಕುದೂರು : ಪಟ್ಟಣವು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಒಂದು ಹೋಬಳಿ ಕೇಂದ್ರ. ಕುದೂರು ಪಟ್ಟಣ ಪಂಚಾಯತಿಯನ್ನು ಹೊಂದಿರುವ ಪಟ್ಟಣವಾಗಿದೆ.