ಕೂಟಗಲ್: ನಗರವು ರಾಮನಗರ ಜಿಲ್ಲೆಯ ರಾಮನಗರ ತಾಲ್ಲೂಕಿನ ಒಂದು ಹೋಬಳಿ ಕೇಂದ್ರ. ಕೂಟಗಲ್ ಗ್ರಾಮ ಪಂಚಾಯತಿಯನ್ನು ಹೊಂದಿರುವ ಗ್ರಾಮ.