ಕೆ.ಬಿ.ಸುಂದರಂಬಾಳ್ (೧೧ ಒಕ್ಟೋಬರ್ ೧೯೦೮-೧೯೮೦)ತಮಿಳುನಾಡಿನ ಹಾಡುಗಾರ್ತಿ,ರಂಗನಟಿ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ.ಇವರನ್ನು "ಭಾರತದ ರಂಗಭೂಮಿಯ ರಾಣಿ" ಎಂದು ಕರೆಯಲಾಗುತ್ತಿತ್ತು. ಇವರು ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿದ್ದು ಭಾರತದಲ್ಲಿ ಚಿತ್ರರಂಗದಿಂದ ವಿಧಾನಸಭೆ ಪ್ರವೇಶಿಸಿದ ಪ್ರಥಮ ವ್ಯಕ್ತಿಯಾಗಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಭಾರತ ಸರ್ಕಾರ ಇವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == ..' .. 2005-01-13 ವೇಬ್ಯಾಕ್ ಮೆಷಿನ್ ನಲ್ಲಿ. 2009-01-31 ವೇಬ್ಯಾಕ್ ಮೆಷಿನ್ ನಲ್ಲಿ. 1969 2008-06-21 ವೇಬ್ಯಾಕ್ ಮೆಷಿನ್ ನಲ್ಲಿ. .. - 20th 2006-07-15 ವೇಬ್ಯಾಕ್ ಮೆಷಿನ್ ನಲ್ಲಿ. ( ಜನವರಿ ೭, ೨೦೦೪)