ಕೋಕಿಲಪ್ರಿಯ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ಹನ್ನೊಂದನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಕೋಕಿಲಾರವಂ ಎಂದು ಹೆಸರಿಸಿದ್ದಾರೆ. == ರಾಗ ಲಕ್ಷಣ ಮತ್ತು ಸ್ವರೂಪ == ಇದು ದ್ವಿತೀಯ "ನೇತ್ರ" ಚಕ್ರದ ಐದನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ. ಆರೋಹಣ ಸ ರಿ೧ ಗ೨ ಮ೦ ಪ ದ೨ ನಿ೩ ಸ' ಅವರೋಹಣ ಸ' ನಿ೩ ದ೨ ಪ ಮ೧ ಗ೨ ರಿ೧ ಸ ಇದು ಒಂದು ಸಂಪೂರ್ಣ ರಾಗವಾಗಿದೆ. == ಜನ್ಯ ರಾಗಗಳು == ಈ ರಾಗಕ್ಕೆ ಹಲವು ಜನ್ಯ ರಾಗಗಳಿದ್ದು ಹೆಚ್ಚು ಪ್ರಚಲಿತದಲ್ಲಿರುವ ರಾಗಗಳು ಚಿತ್ರಾಮಣಿ, ಕೌಮಾರಿ. ಭೀಮಸೇನ್ == ಜನಪ್ರಿಯ ರಚನೆಗಳು == ಈ ರಾಗದಲ್ಲಿ ಜನಪ್ರಿಯ ರಚನೆಗಳು == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == ಕೋಕಿಲ ಪ್ರಿಯ ರಾಗದ ನಿರೂಪಣೆ ಯೂ ಟ್ಯೂಬ್‍ನಲ್ಲಿ ದಶರಥೇ ದಯಶಾರದೇ ಕೃತಿ