== ಹಾಡುಗಳು == ಈ ಚಿತ್ರದ ಸಂಗೀತ ನಿರ್ದೇಶಕರಾದ ಲಕ್ಷ್ಮಣ್ ಬರ್ಲೇಕರ್ ಅವರು ಕನ್ನಡಕ್ಕೆ ಮೊದಲ ಬಾರಿಗೆ ಲತಾ ಮಂಗೇಶ್ಕರ್, ಆಶಾ ಭೋಂಸ್ಲೆ, ಉಷಾ ಮಂಗೇಶ್ಕರ್, ಮನ್ನಾ ಡೆ ಮುಂತಾದವರನ್ನು ಕರೆ ತಂದರು.